Versions
KNV ಎಂದೆಂದಿಗೂ ನಿನ್ನ ಸಂತತಿಯನ್ನು ಸ್ಥಿರ ಪಡಿಸುವೆನು; ತಲತಲಾಂತರಕ್ಕೂ ನಿನ್ನ ಸಿಂಹಾಸನವನ್ನು ಕಟ್ಟುವೆನು ಸೆಲಾ.
ERVKN “ದಾವೀದನೇ, ನಿನ್ನ ಕುಟುಂಬವನ್ನು ಶಾಶ್ವಾತಗೊಳಿಸುವೆನು, ನಿನ್ನ ರಾಜ್ಯವನ್ನೂ ಶಾಶ್ವತಗೊಳಿಸುವೆನು.”
IRVKN ‘ಶಾಶ್ವತವಾಗಿ ನಿನ್ನ ಸಂತತಿಯನ್ನು ಸ್ಥಾಪಿಸುವೆನು,
ತಲತಲಾಂತರಗಳಿಗೂ ನಿನ್ನ ಸಿಂಹಾಸನವನ್ನು ಸ್ಥಿರಪಡಿಸುವೆನು
ಎಂದು ಹೇಳಿದ್ದೇನೆ’ ” ಎಂಬುವುದೇ. ಸೆಲಾ