Bible Language

Psalms 89:47 (KNV) Kannadam Old BSI Version

Versions

KNV   ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ?
ERVKN   ನಮ್ಮ ಜೀವಿತಕಾಲ ಸ್ವಲ್ಪವೆಂಬುದನ್ನು ಜ್ಞಾಪಿಸಿಕೊ. ನಾವು ಸ್ವಲ್ಪಕಾಲ ಬದುಕಿ ಸಾಯುವುದಕ್ಕಾಗಿಯೇ ನೀನು ನಮ್ಮನ್ನು ಸೃಷ್ಟಿಸಿದೆ.
IRVKN   ನನ್ನ ಆಯುಷ್ಯವು ಎಷ್ಟು ಅಲ್ಪವೆಂದೂ,
ಎಂಥಾ ವ್ಯರ್ಥ ಜೀವಿತಕ್ಕಾಗಿ ಮನುಷ್ಯರನ್ನು ನಿರ್ಮಿಸಿದ್ದಿ ಎಂದೂ ಜ್ಞಾಪಿಸಿಕೋ.