Bible Language

Psalms 89:5 (KNV) Kannadam Old BSI Version

Versions

KNV   ಇದಲ್ಲದೆ, ಆಕಾಶಗಳು ಕರ್ತನೇ, ನಿನ್ನ ಅದ್ಭುತಗಳನ್ನು ಪರಿಶುದ್ಧರ ಸಭೆಯಲ್ಲಿ ನಿನ್ನ ನಂಬಿಗಸ್ತಿಕೆಯನ್ನು ಸಹ ಕೊಂಡಾಡುವವು.
ERVKN   ಯೆಹೋವನೇ, ನಿನ್ನ ಮಹತ್ಕಾರ್ಯಗಳ ಕುರಿತು ಆಕಾಶಮಂಡಲವು ಸ್ತುತಿಸುತ್ತಿದೆ. ಪರಿಶುದ್ಧರ ಸಭೆಯು ಅವುಗಳ ಕುರಿತು ಹಾಡಿಕೊಂಡಾಡುವುದು.
IRVKN   ಯೆಹೋವನೇ, ಗಗನವು ನಿನ್ನ ಮಹತ್ತನ್ನು ಪ್ರಸಿದ್ಧಪಡಿಸುವುದು;
ನಿನ್ನ ಸತ್ಯವನ್ನು ಪರಿಶುದ್ಧರ ಸಭೆಯಲ್ಲಿ ಕೀರ್ತಿಸುವೆನು.