Bible Language

Psalms 96:9 (KNV) Kannadam Old BSI Version

Versions

KNV   ಪರಿಶುದ್ಧತ್ವದ ಸೌಂದರ್ಯದಿಂದ ಕರ್ತನನ್ನು ಆರಾಧಿಸಿರಿ; ಸಮಸ್ತ ಭೂಮಿಯೇ, ಆತನ ಮುಂದೆ ಭಯಪಡು,
ERVKN   ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.
IRVKN   ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ;
ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.