Bible Language

Revelation 1:7 (KNV) Kannadam Old BSI Version

Versions

KNV   ಇಗೋ ಆತನು ಮೇಘಗ ಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ಗೋಳಾಡುವರು. ಹೌದು, ಹಾಗೆಯೇ ಆಗುವದು. ಆಮೆನ್‌.
ERVKN   ಇಗೋ, ಯೇಸು ಮೋಡಗಳ ಸಂಗಡ ಬರುತ್ತಿದ್ದಾನೆ. ಪ್ರತಿಯೊಬ್ಬರು ಆತನನ್ನು ನೋಡುವರು, ಆತನನ್ನು ಇರಿದವರು ಸಹ ನೋಡುವರು. ಆತನನ್ನು ಕಂಡು ಲೋಕದ ಜನರೆಲ್ಲರೂ ಎದೆಬಡಿದುಕೊಂಡು ಗೋಳಾಡುವರು. ಹೌದು, ಇದು ಸಂಭವಿಸುತ್ತದೆ! ಆಮೆನ್.
IRVKN   ನೋಡಿರಿ, ಆತನು ದಾನಿ. 7:13; ಮತ್ತಾ 13:41; 16:27; 24:30; 25:31; 26:64; ಯೋಹಾ 1:5 1; ಅ. ಕೃ. 1:16; 1 ಥೆಸ. 4:16; ಯೂದ 4: ಮೇಘಗಳೊಂದಿಗೆ ಬರುತ್ತಾನೆ, ಜೆಕ. 12:10; ಯೋಹಾ 19:37: ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್. PEPS