Versions
KNV ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ERVKN ಪ್ರತಿಯೊಬ್ಬರಿಗೂ ಒಂದು ದೇಹವಿದೆ. ಆ ದೇಹಕ್ಕೆ ಅನೇಕ ಅಂಗಾಂಗಗಳಿವೆ. ಆ ಅಂಗಾಂಗಗಳು ಒಂದೇ ಕಾರ್ಯವನ್ನು ಮಾಡುವುದಿಲ್ಲ.
IRVKN ಯಾಕೆಂದರೆ § 1 ಕೊರಿ 12:12-14; ಎಫೆ 4:4,16 ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸ ಇರುವುದಿಲ್ಲವೋ