Bible Language

Romans 14:23 (KNV) Kannadam Old BSI Version

Versions

KNV   ಸಂಶಯಪಟ್ಟು ಉಣ್ಣುವವನು ದಂಡಿಸಲ್ಪಡುವನು; ಯಾಕಂದರೆ ಅವನು ನಂಬಿಕೆಯಿಂದ ಉಣ್ಣುವದಿಲ್ಲ. ಯಾವದಕ್ಕೆ ನಂಬಿಕೆಯು ಆಧಾರವಿಲ್ಲವೋ ಅದು ಪಾಪ.
ERVKN   ಆದರೆ ಒಬ್ಬನು ತಾನು ತಿನ್ನುವ ಪದಾರ್ಥದಲ್ಲಿ ದೋಷವಿಲ್ಲ ಎಂಬ ದೃಢನಂಭಿಕೆಯಿಲ್ಲದೆ ತಿಂದರೆ, ಅವನು ತನ್ನನ್ನೇ ತಪ್ಪಿತಸ್ಥನನಾಗಿ ಮಾಡಿಕೊಳ್ಳುತ್ತಾನೆ. ಏಕೆಂದರೆ ಅದು ದೋಷರಹಿತವಾದದ್ದು ಎಂಬ ನಂಬಿಕೆ ಅವನಲ್ಲಿಲ್ಲ. ನಂಬಿಕೆಯ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.
IRVKN   ಸಂಶಯಪಟ್ಟು ಊಟಮಾಡುವವನು ಸಂಶಯದಿಂದ ತಿನ್ನುವ ಕಾರಣ ತನ್ನ ಊಟದ ವಿಷಯದಲ್ಲಿ ನಂಬಿಕೆಯಿಲ್ಲದೆ ದೋಷಿಯಾಗಿದ್ದಾನೆ. ಸಂಶಯಪಟ್ಟು ಮಾಡುವುದೆಲ್ಲಾ ಪಾಪ ನಂಬಿಕೆಯ ಆಧಾರವಿಲ್ಲದಿರುವುದೆಲ್ಲವೂ ಪಾಪವೇ ಆಗಿದೆ. PE