Versions
KNV ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ERVKN ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
IRVKN ಮಕ್ಕಳಾಗಿದ್ದರೆ † ಗಲಾ. 3:29; 4:7; ತೀತ 3:7 ಬಾಧ್ಯಸ್ಥರೂ ಆಗಿದ್ದೇವೆ; ದೇವರಿಗೆ ಬಾಧ್ಯಸ್ಥರೂ ಹಾಗೂ ಕ್ರಿಸ್ತನೊಂದಿಗೆ ಸಹಾ ಬಾಧ್ಯರು ಆಗಿದ್ದೇವೆ. ಹೇಗೆಂದರೆ ‡ 2 ಕೊರಿ 1:7; 2 ತಿಮೊ. 2:12; ಅ. ಕೃ. 14:22 ಕ್ರಿಸ್ತನ ಕಷ್ಟಗಳಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು. PS