Bible Language

Romans 9:11 (KNV) Kannadam Old BSI Version

Versions

KNV   (ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
ERVKN   This verse may not be a part of this translation
IRVKN   11-12 ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ, ಒಳ್ಳೆದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡುವ ಮೊದಲೇ § ಆದಿ 25:23 “ಹಿರಿಯನು ಕಿರಿಯನಿಗೆ ಸೇವೆಮಾಡುವನೆಂಬುದಾಗಿ” ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಒಳ್ಳೆಯ ಕಾರ್ಯಗಳ ಮೇಲೆ ಆಧಾರಗೊಳ್ಳದೆ * ರೋಮಾ. 4:17, 8:28 ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.