Bible Language

Romans 9:26 (KNV) Kannadam Old BSI Version

Versions

KNV   ಯಾವ ಸ್ಥಳದಲ್ಲಿ ಅವರಿಗೆ--ನೀವು ನನ್ನ ಜನರಲ್ಲ ಎಂದು ಎಲ್ಲಿ ಹೇಳಲ್ಪಟ್ಟಿದೆಯೋ ಅಲ್ಲಿಯೇ ಅವರು ಜೀವಿಸುವ ದೇವರ ಮಕ್ಕಳೆಂದು ಕರೆಯಲ್ಪಡುವರು ಎಂಬದು.
ERVKN   ”ಮತ್ತು ಯಾವ ಸ್ಥಳದಲ್ಲಿ ದೇವರು, ؅ನೀವು ನನ್ನ ಜನರಲ್ಲ؆ ಎಂದು ಹೇಳಿದ್ದನೋ ಅದೇ ಸ್ಥಳದಲ್ಲಿ ಅವರನ್ನು ಜೀವವುಳ್ಳ ದೇವರ ಮಕ್ಕಳೆಂದು ಕರೆಯಲಾಗುವುದು.” ಹೋಶೇಯ 1:10
IRVKN   ಮತ್ತು ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲವೆಂದು’ ಅವರಿಗೆ ಹೇಳಲ್ಪಟ್ಟಿತೋ ಸ್ಥಳದಲ್ಲಿಯೇ * ರೋಮಾ. 8:14, ಮತ್ತಾ 16:16 ಅವರು ‘ಜೀವವುಳ್ಳ ದೇವರ ಮಕ್ಕಳು ಎನಿಸಿಕೊಳ್ಳುವರು’ ” ಎಂಬುದೇ. PEPS