Bible Language

Song of Solomon 7:12 (KNV) Kannadam Old BSI Version

Versions

KNV   ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.
ERVKN   ನಾವು ಹೊತ್ತಾರೆಯಲ್ಲಿ ಎದ್ದು ದ್ರಾಕ್ಷಾತೋಟಗಳಿಗೆ ಹೋಗೋಣ. ದ್ರಾಕ್ಷೆಯು ಚಿಗುರಿದೆಯೋ ಅದರ ಹೂವು ಅರಳಿದೆಯೋ ದಾಳಿಂಬೆ ಹಣ್ಣುಗಳು ಮಾಗಿವಿಯೋ ನೋಡೋಣ. ನನ್ನ ಪ್ರೀತಿಯನ್ನು ನಿನಗೆ ಅಲ್ಲಿ ಸಲ್ಲಿಸುವೆನು.