Bible Language

Job 24:20 (LEVITICUS_2_14)

Versions

KNV   ಗರ್ಭವು ಅವನನ್ನು ಮರೆತುಬಿಡುವದು; ಹುಳವು ಅವನಲ್ಲಿ ಸವಿ ಊಟ ಹೊಂದುವದು; ಇನ್ನು ಅವನ ನೆನಪು ಇರುವದಿಲ್ಲ; ಮರದ ಹಾಗೆ ಅನ್ಯಾಯವು ಮುರಿಯಲ್ಪಡುವದು.
ERVKN   ಸತ್ತುಹೋದ ದುಷ್ಟನನ್ನು ಅವನ ತಾಯಿಯೂ ಮರೆತು ಬಿಡುವಳು. ದುಷ್ಟನ ದೇಹವನ್ನು ಹುಳಗಳು ತಿಂದುಬಿಡುತ್ತವೆ. ಅವನನ್ನು ಇನ್ನೆಂದಿಗೂ ಜ್ಞಾಪಿಸಿಕೊಳ್ಳುವುದಿಲ್ಲ. ದುಷ್ಟನು ಬಿದ್ದುಹೋದ ಮರದಂತೆ ನಾಶವಾಗುವನು.