Bible Language

Mark 4:29 (LEVITICUS_2_14)

Versions

KNV   ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
ERVKN   ತೆನೆಯು ಬಲಿತಾಗ ರೈತನು ಗಿಡವನ್ನು ಕೊಯ್ಯುವನು. ಇದನ್ನೇ ಸುಗ್ಗಿಕಾಲ ಎನ್ನುವರು” ಎಂದು ಹೇಳಿದನು.