Bible Language

1 Corinthians 16:12 (LITV) Literal Translation of the Holy Bible

Versions

KNV   ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ERVKN   ನಮ್ಮ ಸಹೋದರನಾದ ಅಪೊಲ್ಲೋಸನ ಬಗ್ಗೆ ನಾನು ಹೇಳುವುದೇನೆಂದರೆ, ಇತರ ಸಹೋದರರೊಂದಿಗೆ ನಿಮ್ಮನ್ನು ಸಂದರ್ಶಿಸಲು ನಾನು ಅವನನ್ನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ಆದರೆ ಈಗ ಬರುವುದಕ್ಕೆ ಅವನಿಗೆ ನಿಶ್ಚಯವಾಗಿ ಇಷ್ಟವಿರಲಿಲ್ಲ. ಆದರೆ ಅವಕಾಶ ಸಿಕ್ಕಿದಾಗ ಅವನು ನಿಮ್ಮ ಬಳಿಗೆ ಬರುವನು.
IRVKN   § ಅ. ಕೃ. 18:24 ಸಹೋದರ ಅಪೊಲ್ಲೋಸನ ಕುರಿತು; ಅವನು ಸಹೋದರರೊಂದಿಗೆ ನಿಮ್ಮನ್ನು ಭೇಟಿಮಾಡಬೇಕೆಂದು ನಾನು ಬಹಳವಾಗಿ ಅವನನ್ನು ಪ್ರೋತ್ಸಾಹಿಸಿದೆನು. ಆದರೆ ಅವನು ಈಗ ಬರುವುದಿಲ್ಲ ಎಂದು ನಿರ್ಧರಿಸಿದನು. ಆದರೆ ಒಳ್ಳೆ ಅವಕಾಶ ಸಿಕ್ಕಿದಾಗ ಬರುವನು. PS