Bible Language

1 Corinthians 6:16 (LITV) Literal Translation of the Holy Bible

Versions

KNV   ಏನು? ಸೂಳೆಯನ್ನು ಸೇರಿಕೊಳ್ಳುವವನು ಅವಳೊಂದಿಗೆ ಒಂದೇ ದೇಹ ವಾಗಿದ್ದಾನೆಂಬದು ನಿಮಗೆ ತಿಳಿಯದೋ? ಇಬ್ಬರು ಒಂದೇ ಶರೀರವಾಗಿರುವರೆಂದು ಆತನು ಹೇಳು ತ್ತಾನಲ್ಲಾ.
ERVKN   "ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.
IRVKN   ವೇಶ್ಯೆಯೊಂದಿಗೆ ಸೇರಿಕೊಂಡವನು ಅವಳೊಂದಿಗೆ ಒಂದೇ ದೇಹವಾಗಿದ್ದಾನೆಂಬುದು ನಿಮಗೆ ತಿಳಿಯದೋ? * ಆದಿ 2:24; ಮತ್ತಾ 19:5; ಮಾರ್ಕ 10:8; ಎಫೆ 5:31 “ಇಬ್ಬರು ಒಂದೇ ಶರೀರವಾಗಿರುವರೆಂದು” ದೇವರವಾಕ್ಯ ಹೇಳುತ್ತದಲ್ಲಾ.