Bible Language

1 John 2:24 (LITV) Literal Translation of the Holy Bible

Versions

KNV   ನೀವಂತೂ ಯಾವದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿ ರುತ್ತೀರಿ.
ERVKN   ನೀವು ಆರಂಭದಿಂದಲೂ ಕೇಳಿರುವ ಬೋಧನೆಯನ್ನೇ ಅನುಸರಿಸಿರಿ. ಬೋಧನೆಯನ್ನು ಅನುಸರಿಸುವವರಾಗಿದ್ದರೆ ನೀವು ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿದ್ದೀರಿ.
IRVKN   ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ 1 ಯೋಹಾ 3:11; 2 ಯೋಹಾ 6: ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ § ಯೋಹಾ 14:23; 1 ಯೋಹಾ 1:3: ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.