Bible Language

1 Kings 14:11 (LITV) Literal Translation of the Holy Bible

Versions

KNV   ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿನ್ನುವವು; ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು ಎಂದು ಕರ್ತನು ಹೇಳಿದ್ದಾನೆ.
ERVKN   ನಿನ್ನ ಕುಟುಂಬದಲ್ಲಿ ಯಾವನಾದರೂ ನಗರದಲ್ಲಿ ಸತ್ತರೆ, ಅವನನ್ನು ನಾಯಿಗಳು ಕಿತ್ತುತಿನ್ನುತ್ತವೆ. ನಿನ್ನ ಕುಟುಂಬದಲ್ಲಿ ಯಾವನಾದರೂ ಹೊಲಗಳಲ್ಲಿ ಸತ್ತರೆ, ಅವನನ್ನು ಪಕ್ಷಿಗಳು ಕಿತ್ತುತಿನ್ನುತ್ತವೆ. ಇದು ಯೆಹೋವನ ನುಡಿ” ಎಂದು ಹೇಳಿದನು.
IRVKN   ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ’. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.