Bible Language

1 Kings 14:27 (LITV) Literal Translation of the Holy Bible

Versions

KNV   ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
ERVKN   ಆದುದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಗುರಾಣಿಗಳನ್ನು ಅವನು ಕೊಟ್ಟನು.
IRVKN   ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.