Bible Language

1 Kings 16:24 (LITV) Literal Translation of the Holy Bible

Versions

KNV   ತಿರ್ಚದಲ್ಲಿ ಆರು ವರುಷ ಆಳಿದನು ಅವನು ಶೆಮೆರ್‌ ನಿಗೆ ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಸಮಾರ್ಯ ವೆಂಬ ಬೆಟ್ಟವನ್ನು ಕೊಂಡುಕೊಂಡು ಬೆಟ್ಟದ ಮೇಲೆ ಪಟ್ಟಣವನ್ನು ಕಟ್ಟಿಸಿ ಶೆಮೆರನೆಂಬ ಬೆಟ್ಟದ ಯಜಮಾನನ ಹೆಸರಿನ ಹಾಗೆ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ವೆಂದು ಹೆಸರಿಟ್ಟನು.
ERVKN   ಆದರೆ ಒಮ್ರಿಯು ಸಮಾರ್ಯ ಬೆಟ್ಟವನ್ನು ಶೆಮೆರನಿಂದ ಅರವತ್ತೆಂಟು ಕಿಲೋಗ್ರಾಂ ಬೆಳ್ಳಿಗೆ ಕೊಂಡುಕೊಂಡನು. ಒಮ್ರಿಯು ಬೆಟ್ಟದ ಮೇಲೆ ಒಂದು ನಗರವನ್ನು ಕಟ್ಟಿಸಿದನು. ಅವನು ನಗರಕ್ಕೆ ಸಮಾರ್ಯವೆಂದು ಅದರ ಒಡೆಯನಾದ ಶೆಮೆರನ ಹೆಸರನ್ನು ಇಟ್ಟನು.
IRVKN   ಅನಂತರ ಶೆಮೆರ್ ಎಂಬವನಿಗೆ * ಸುಮಾರು 70 ಕಿಲೋಗ್ರಾಂ. ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.