Bible Language

1 Kings 16:8 (LITV) Literal Translation of the Holy Bible

Versions

KNV   ಯೆಹೂದದ ಅರಸನಾದ ಆಸನ ಇಪ್ಪತ್ತಾರನೇ ವರುಷದಲ್ಲಿ ಬಾಷನ ಮಗನಾದ ಏಲನು ಇಸ್ರಾಯೇ ಲಿನ ಮೇಲೆ ತಿರ್ಚದಲ್ಲಿ ಎರಡು ವರುಷ ಆಳಲಾರಂಭಿ ಸಿದನು.
ERVKN   ಆಸನು ಯೆಹೂದದ ರಾಜನಾದ ಇಪ್ಪತ್ತಾರನೆಯ ವರ್ಷದಲ್ಲಿ ಏಲನು ಇಸ್ರೇಲಿನ ರಾಜನಾದನು. ಏಲನು ಬಾಷನ ಮಗ. ಅವನು ತಿರ್ಚದಲ್ಲಿ ಎರಡು ವರ್ಷ ಆಳಿದನು.
IRVKN   {ಇಸ್ರಾಯೇಲರ ಅರಸನಾದ ಏಲನು} PS ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.