Bible Language

1 Peter 1:2 (LITV) Literal Translation of the Holy Bible

Versions

KNV   ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್‌ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
ERVKN   ದೇವರು ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದರ ಮೂಲಕ ಆರಿಸಿಕೊಳ್ಳಲು ಬಹುಕಾಲದ ಹಿಂದೆಯೇ ಯೋಜನೆ ಮಾಡಿದ್ದನು. ನಿಮ್ಮನ್ನು ಪರಿಶುದ್ಧರನ್ನಾಗಿ ಮಾಡುವುದು ಪರಿಶುದ್ಧಾತ್ಮನ ಕಾರ್ಯ. ನೀವು ಯೇಸು ಕ್ರಿಸ್ತನ ರಕ್ತದ ಮೂಲಕ ಪರಿಶುದ್ಧರಾಗಿ ತನಗೆ ವಿಧೇಯರಾಗಬೇಕೆಂಬುದು ದೇವರ ಅಪೇಕ್ಷೆಯಾಗಿತ್ತು. ಕೃಪೆಯೂ ಶಾಂತಿಯೂ ನಿಮಗೆ ಅಧಿಕವಾಗಿ ಲಭಿಸಲಿ.
IRVKN   1 ಥೆಸ. 4:3 ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಇಬ್ರಿ. 10:22; 12:24: ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, § ಅ. ಕೃ. 2:23; ರೋಮಾ. 8:29; 11:2. ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ * 2 ಪೇತ್ರ. 1:2. ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ. PS