Bible Language

1 Peter 3:1 (LITV) Literal Translation of the Holy Bible

Versions

KNV   ಅದೇ ರೀತಿಯಾಗಿ ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಯಾರಾದರೂ ವಾಕ್ಯಕ್ಕೆ ಅವಿಧೇಯರಾಗಿದ್ದರೂ ಹೆಂಡತಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ
ERVKN   ಸ್ತ್ರೀಯರೇ, ಇದೇ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ
IRVKN   {ಸತಿಪತಿಯರು} PS 1-2 ಅದೇ ರೀತಿಯಾಗಿ ಪತ್ನಿಯರೇ, * ಆದಿ 3:16: ನಿಮ್ಮ ಪತಿಯರಿಗೆ ಅಧೀನರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯಕ್ಕೆ ಅವಿಧೇಯರಾಗಿದ್ದರೂ ನೀವು ನಿರ್ಮಲರಾಗಿಯೂ, ಗೌರವದಿಂದಲೂ ನಡೆದುಕೊಳ್ಳುವುದನ್ನು ಅವರು ನೋಡಿ 1 ಕೊರಿ 7:16: ವಾಕ್ಯೋಪದೇಶವಿಲ್ಲದೆ ತಮ್ಮ ಪತ್ನಿಯರಾದ ನಿಮ್ಮ ಒಳ್ಳೆಯ ನಡತೆಗಳಿಂದಲೇ ಸನ್ಮಾರ್ಗಕ್ಕೆ ಬಂದಾರು.