Bible Language

1 Peter 5:13 (LITV) Literal Translation of the Holy Bible

Versions

KNV   ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬೆಲಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆಹೇಳುತ್ತಾನೆ.
ERVKN   ಬಾಬಿಲೋನಿನಲ್ಲಿರುವ ಸಭೆಯವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ನಿಮ್ಮನ್ನು ಆರಿಸಿಕೊಂಡಂತೆಯೇ ಜನರನ್ನೂ ಆರಿಸಿಕೊಳ್ಳಲಾಗಿದೆ. ಕ್ರಿಸ್ತನಲ್ಲಿ ನನ್ನ ಮಗನಾದ ಮಾರ್ಕನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ.
IRVKN   ದೇವರು ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದಿಸುತ್ತದೆ. ನನ್ನ ಮಗನಾದ ಅ. ಕೃ. 12:12: ಮಾರ್ಕನು ಸಹ ನಿಮ್ಮನ್ನು ವಂದಿಸುತ್ತಾನೆ.