Bible Language

1 Samuel 4:2 (LITV) Literal Translation of the Holy Bible

Versions

KNV   ಫಿಲಿಷ್ಟಿ ಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧ ಮಾಡಿದಾಗ ಇಸ್ರಾಯೇಲ್ಯರು ಫಿಲಿಷ್ಟಿಯರ ಮುಂದೆ ಹೊಡೆಯಲ್ಪಟ್ಟರು. ಹೇಗಂದರೆ, ಫಿಲಿಷ್ಟಿಯರು ಯುದ್ಧರಂಗದಲ್ಲಿ ಹೆಚ್ಚುಕಡಿಮೆ ನಾಲ್ಕು ಸಾವಿರ ಜನರನ್ನು ಕೊಂದುಹಾಕಿದರು.
ERVKN   ಫಿಲಿಷ್ಟಿಯರು ಇಸ್ರೇಲರ ಮೇಲೆ ಆಕ್ರಮಣ ಮಾಡಲು ಸಿದ್ಧರಾದರು. ಹೋರಾಟ ಆರಂಭವಾಯಿತು. ಫಿಲಿಷ್ಟಿಯರು ಇಸ್ರೇಲರನ್ನು ಸೋಲಿಸಿ ಇಸ್ರೇಲಿನ ಸೈನ್ಯದಲ್ಲಿ ನಾಲ್ಕು ಸಾವಿರ ಸೈನಿಕರನ್ನು ಸಂಹರಿಸಿದರು.
IRVKN   ಇವರು ಇಸ್ರಾಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಲು ಇಸ್ರಾಯೇಲರು ಸೋತರು; ಫಿಲಿಷ್ಟಿಯರು ರಣರಂಗದಲ್ಲಿ ಸುಮಾರು ನಾಲ್ಕು ಸಾವಿರ ಮಂದಿ ಇಸ್ರಾಯೇಲರನ್ನು ಸಂಹರಿಸಿದರು.