Bible Language

1 Samuel 5:10 (LITV) Literal Translation of the Holy Bible

Versions

KNV   ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ ಆದದ್ದೇನಂದರೆ, ಎಕ್ರೋನ್ಯರು ನಮ್ಮನ್ನೂ ನಮ್ಮ ಜನರನ್ನೂ ಕೊಂದು ಹಾಕಬೇಕೆಂದು ಇಸ್ರಾಯೇಲ್‌ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರೆಂದು ಕೂಗಿ ಹೇಳಿದರು.
ERVKN   ಆದುದರಿಂದ ಫಿಲಿಷ್ಟಿಯರು ದೇವರ ಪವಿತ್ರ ಪೆಟ್ಟಿಗೆಯನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಪವಿತ್ರ ಪೆಟ್ಟಿಗೆಯು ಎಕ್ರೋನಿಗೆ ಬಂದಾಗ, ಅಲ್ಲಿನ ಜನರು, “ಇಸ್ರೇಲರ ದೇವರನ್ನು ನಮ್ಮ ನಗರವಾದ ಎಕ್ರೋನಿಗೆ ನೀವೇಕೆ ತರುತ್ತಿರುವಿರಿ? ನಮ್ಮನ್ನೂ ನಮ್ಮ ಜನರನ್ನೂ ನೀವು ಕೊಲ್ಲಬೇಕೆಂದಿರುವಿರಾ?” ಎಂದು ಆಕ್ಷೇಪಿಸಿದರು.
IRVKN   ಆದ್ದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಊರಿನವರು, “ನೋಡಿರಿ, ನಮ್ಮನ್ನೂ, ನಮಗೆ ಸೇರಿದವರನ್ನೂ ಕೊಲ್ಲುವುದಕ್ಕೋಸ್ಕರ ಇಸ್ರಾಯೇಲಿನ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ” ಎಂದು ಕೂಗಿಕೊಂಡರು.