Bible Language

2 Samuel 14 (LITV) Literal Translation of the Holy Bible

Versions

KNV   ಅರಸನ ಹೃದಯವು ಅಬ್ಷಾಲೋಮನ ಕಡೆಗೆ ಇರುವದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು.
ERVKN   ರಾಜನಾದ ದಾವೀದನಿಗೆ ಅಬ್ಷಾಲೋಮನ ಅಗಲಿಕೆಯಿಂದಾದ ಯಾತನೆಯು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.
IRVKN   {ಅಬ್ಷಾಲೋಮನು ಹಿಂದಿರುಗಲು ಯೋವಾಬನ ಪ್ರಯತ್ನ} PS ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದನ್ನು ಚೆರೂಯಳ ಮಗನಾದ ಯೋವಾಬನು ತಿಳಿದು