Bible Language

2 Chronicles 15:14 (LITV) Literal Translation of the Holy Bible

Versions

KNV   ಮಹಾಶಬ್ದದಿಂದಲೂ ಆರ್ಭಟ ದಿಂದಲೂ ತುತೂರಿಗಳ ಶಬ್ದದಿಂದಲೂ ಕೊಂಬು ಗಳ ಶಬ್ದದಿಂದಲೂ ಕರ್ತನ ಮುಂದೆ ಆಣೆಯಿಟ್ಟರು.
ERVKN   ಆಮೇಲೆ ಆಸನೂ ಅವನ ಜನರೂ ದೇವರಿಗೆ ಪ್ರಮಾಣಮಾಡಿ ಸಂತೋಷದಿಂದ ಹರ್ಷಧ್ವನಿ ಮಾಡಿದರು. ಅಲ್ಲದೆ ತುತ್ತೂರಿಯನ್ನೂ ಕೊಂಬನ್ನೂ ಊದಿದರು.
IRVKN   ತುತ್ತೂರಿ ಕೊಂಬುಗಳನ್ನೂ ಊದಿಸಿ ದೊಡ್ಡ ಅರ್ಭಟದೊಡನೆ ಯೆಹೋವನಿಗೆ ಪ್ರಮಾಣಮಾಡಿದರು.