Bible Language

2 Chronicles 16:6 (LITV) Literal Translation of the Holy Bible

Versions

KNV   ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
ERVKN   ಆಗ ಆಸನೂ ಇಸ್ರೇಲಿನ ಎಲ್ಲಾ ಜನರೂ ಒಟ್ಟಿಗೆ ರಾಮಕ್ಕೆ ಹೋಗಿ ಅಲ್ಲಿ ಬಾಷನು ಕೋಟೆಕಟ್ಟಲು ತಂದಿಟ್ಟಿದ್ದ ಕಲ್ಲುಮರಗಳನ್ನೆಲ್ಲಾ ತೆಗೆದು ಮಿಚ್ಪ ಮತ್ತು ಗೆಬ ಪಟ್ಟಣಗಳನ್ನು ಭದ್ರಪಡಿಸಿದರು.
IRVKN   ಅನಂತರ ಅರಸನಾದ ಆಸನು ಎಲ್ಲಾ ಯೆಹೂದ್ಯರನ್ನು ಕರೆಯಿಸಿ ರಾಮ ಕೋಟೆಗಾಗಿ ಬಾಷನು ತರಿಸಿದ್ದ ಕಲ್ಲುಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.