Bible Language

2 Chronicles 17 (LITV) Literal Translation of the Holy Bible

Versions

KNV   ಅವನ ಮಗನಾದ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು;
ERVKN   ಆಸನ ಮಗನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದನು. ಅವನು ತನ್ನ ರಾಜ್ಯವನ್ನು ಬಲಪಡಿಸಿ ಇಸ್ರೇಲರಿಂದ ತನಗೆ ಅಪಾಯವಾಗದಂತೆ ಸುರಕ್ಷೆಯ ವ್ಯವಸ್ಥೆ ಮಾಡಿಕೊಂಡನು.
IRVKN   {ಯೆಹೂದದ ಅರಸನಾದ ಯೆಹೋಷಾಫಾಟನು} PS ಆಸನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು. ಅವನು ಇಸ್ರಾಯೇಲರೆದುರು ಪ್ರಬಲನಾಗಿದ್ದನು.