Bible Language

2 Chronicles 17:10 (LITV) Literal Translation of the Holy Bible

Versions

KNV   ಕರ್ತನ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದದ್ದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡ ಲಿಲ್ಲ.
ERVKN   ಯೆಹೂದದ ಸುತ್ತಮುತ್ತಲಿನ ದೇಶಗಳ ಜನಾಂಗಗಳು ಯೆಹೋವನಿಗೆ ಭಯಪಟ್ಟರು. ಆದುದರಿಂದ ಅವರು ಯೆಹೋಷಾಫಾಟನ ಮೇಲೆ ಯುದ್ಧಕ್ಕೆ ಹೋಗಲಿಲ್ಲ.
IRVKN   {ಯೆಹೋಷಾಫಾಟನ ವೈಭವ} PS ಯೆಹೂದದ ಸುತ್ತಣ ದೇಶಗಳ ರಾಜ್ಯಗಳವರೆಗೆ ಯೆಹೋವನ ಭಯವಿದ್ದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.