Bible Language

2 Chronicles 17:16 (LITV) Literal Translation of the Holy Bible

Versions

KNV   ಇವನ ತರುವಾಯ ಕರ್ತನಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ ಎರಡು ಲಕ್ಷಮಂದಿ ಪರಾಕ್ರಮಶಾಲಿಗಳು.
ERVKN   ಅಮಸ್ಯನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಅಮಸ್ಯನು ಜಿಕ್ರಿಯ ಮಗ. ಯೆಹೋವನ ಸೇವೆಮಾಡುವದಕ್ಕೆ ಅವನು ತನ್ನನ್ನು ಒಪ್ಪಿಸಿಕೊಟ್ಟಿದ್ದನು.
IRVKN   ತರುವಾಯ ಎರಡು ಲಕ್ಷ ಮಂದಿ ಯುದ್ಧವೀರರೊಡನೆ ಸ್ವಇಚ್ಛೆಯಿಂದ ತನ್ನನ್ನೇ ಯೆಹೋವನಿಗೆ ಪ್ರತಿಷ್ಠಿಸಿಕೊಂಡ ಜಿಕ್ರಿಯನ ಮಗನಾದ ಅಮಸ್ಯ;