Bible Language

2 Chronicles 17:17 (LITV) Literal Translation of the Holy Bible

Versions

KNV   ಬೆನ್ಯಾವಿಾನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ ವನು; ಅವನ ಸಂಗಡ ಬಿಲ್ಲನ್ನೂ ಗುರಾಣಿಯನ್ನೂ ಧರಿಸಿಕೊಂಡಿರುವ ಎರಡು ಲಕ್ಷ ಮಂದಿಯು.
ERVKN   ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ.
IRVKN   ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ;