Bible Language

2 Chronicles 17:4 (LITV) Literal Translation of the Holy Bible

Versions

KNV   ತನ್ನ ತಂದೆಯ ದೇವರನ್ನು ಹುಡುಕಿ ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ ಆತನ ಆಜ್ಞೆಗಳಲ್ಲಿ ನಡೆದನು.
ERVKN   ತನ್ನ ಪೂರ್ವಿಕರು ಅನುಸರಿಸಿದ ದೇವರನ್ನು ನಿರೀಕ್ಷಿಸಿದನು. ಆತನ ಆಜ್ಞೆಗಳನ್ನು ಅನುಸರಿಸಿದನು. ಇಸ್ರೇಲಿ ಅರಸರು ನಡೆದಂತೆ ಇವನು ನಡೆಯಲಿಲ್ಲ.
IRVKN   ಇವನು ಇಸ್ರಾಯೇಲರಂತೆ ನಡೆಯದೆ, ತನ್ನ ತಂದೆಯ ದೇವರ ಭಕ್ತನಾಗಿ ಆತನ ಆಜ್ಞೆಗಳನ್ನು ಅನುಸರಿಸಿದನು.