Bible Language

2 Chronicles 17:6 (LITV) Literal Translation of the Holy Bible

Versions

KNV   ಅವನ ಹೃದಯವು ಕರ್ತನ ಮಾರ್ಗಗಳಲ್ಲಿ ಎತ್ತಲ್ಪಟ್ಟಿತು. ಇದಲ್ಲದೆ ಅವನು ಯೆಹೂ ದದಲ್ಲಿದ್ದ ಉನ್ನತ ಸ್ಥಳಗಳನ್ನೂ ತೋಪುಗಳನ್ನೂ ತೆಗೆದು ಹಾಕಿದನು.
ERVKN   ಅವನ ಹೃದಯವು ಯೆಹೋವನ ಮಾರ್ಗಗಳಲ್ಲಿ ಆನಂದವನ್ನು ಕಂಡುಕೊಂಡಿತು. ಯೆಹೂದ ಪ್ರಾಂತ್ಯದಲ್ಲಿ ವಿಗ್ರಹಗಳ ಪೂಜಾಸ್ಥಳಗಳನ್ನೆಲ್ಲಾ ತೆಗೆದುಹಾಕಿಸಿ ಅಶೇರ ಸ್ತಂಭಗಳನ್ನು ಕಡಿದುಹಾಕಿಸಿ ಅವುಗಳನ್ನು ನಿರ್ಮೂಲ ಮಾಡಿದನು.
IRVKN   ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದ ದೇಶದಲ್ಲಿದ್ದ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದು ಹಾಕಿಸಿದನು. PEPS