Bible Language

2 Chronicles 17:9 (LITV) Literal Translation of the Holy Bible

Versions

KNV   ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಕರ್ತನ ನ್ಯಾಯಪ್ರಮಾಣದ ಪುಸ್ತಕ ಇತ್ತು; ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ ಜನರಿಗೆ ಬೋಧಿಸಿದರು.
ERVKN   ಇವರೆಲ್ಲಾ ಯೆಹೂದದ ಜನರಿಗೆ ಯೆಹೋವನ ಧರ್ಮೋಪದೇಶ ಪುಸ್ತಕದಿಂದ ಆತನ ಕಟ್ಟಳೆ ವಿಧಿನಿಯಮಗಳನ್ನು ಯೆಹೂದದ ಪಟ್ಟಣಗಳಲ್ಲೆಲ್ಲಾ ಸಂಚರಿಸಿ ಕಲಿಸಿದರು.
IRVKN   ಇವರು ಯೆಹೋವನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಯೆಹೂದ ದೇಶದ ಪಟ್ಟಣದಲ್ಲೆಲ್ಲಾ ಸಂಚಾರ ಮಾಡಿ ಜನರಿಗೆ ಬೋಧಿಸಿದರು. PS