Bible Language

2 Chronicles 18 (LITV) Literal Translation of the Holy Bible

Versions

KNV   ಯೆಹೋಷಾಫಾಟನಿಗೆ ಐಶ್ವರ್ಯವೂ ಘನತೆಯೂ ಅಧಿಕವಾಗಿರುವಾಗ ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
ERVKN   ಯೆಹೋಷಾಫಾಟನಿಗೆ ಅತ್ಯಧಿಕವಾದ ಐಶ್ವರ್ಯವೂ ಘನತೆಯೂ ಇದ್ದವು. ಅವನು ಅರಸನಾದ ಅಹಾಬನೊಂದಿಗೆ ತನ್ನ ಮದುವೆಯ ಮೂಲಕ ಸಂಬಂಧ ಬೆಳೆಸಿಕೊಂಡನು.
IRVKN   {ಮೀಕನಿಗೆ ಯೆಹೋವನ ಪ್ರವಾದನೆ} PS ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.