Bible Language

2 Chronicles 18:11 (LITV) Literal Translation of the Holy Bible

Versions

KNV   ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ--ಗಿಲ್ಯಾದಿನಲ್ಲಿರುವ ರಾಮೋ ತಿಗೆ ಹೋಗಿ ಜಯಹೊಂದು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ERVKN   ಅಲ್ಲಿದ್ದ ಪ್ರವಾದಿಗಳೆಲ್ಲರೂ ಅದನ್ನೇ ನುಡಿದರು. ಅವರು, “ನೀನು ರಾಮೋತ್‌ಗಿಲ್ಯಾದಿಗೆ ಹೋಗು. ನಿನಗಲ್ಲಿ ಜಯವಾಗುವದು. ಯೆಹೋವನು ಅರಾಮ್ಯರನ್ನು ಸೋಲಿಸುವಂತೆ ನಿನಗೆ ಸಹಾಯಮಾಡುವನು” ಎಂದರು.
IRVKN   ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು. PEPS