Bible Language

2 Chronicles 18:13 (LITV) Literal Translation of the Holy Bible

Versions

KNV   ಅದಕ್ಕೆ ಮಿಕಾಯೆಹುವು--ಕರ್ತನ ಜೀವ ದಾಣೆ, ನನ್ನ ದೇವರು ಏನು ಹೇಳುವನೋ ಅದನ್ನು ಹೇಳುವೆನು ಅಂದನು.
ERVKN   ಆದರೆ ಮೀಕಾಯೆಹುವು, “ಯೆಹೋವನಾಣೆ, ಆತನು ಹೇಳಿದ್ದನ್ನೇ ನಾನು ಹೇಳುವೆನು” ಎಂದನು.
IRVKN   ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.