Bible Language

2 Chronicles 18:18 (LITV) Literal Translation of the Holy Bible

Versions

KNV   ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು.
ERVKN   ಮೀಕಾಯೆಹುವು, “ಯೆಹೋವನಿಂದ ಬಂದ ಸಂದೇಶವನ್ನು ಕೇಳು. ಯೆಹೋವನು ಸಿಂಹಾಸನದಲ್ಲಿ ಕುಳಿತಿರುವದನ್ನು ನಾನು ಕಂಡೆನು. ಅವನ ಎಡಬಲಗಳಲ್ಲಿ ಪರಲೋಕದ ಸೈನ್ಯವು ನಿಂತಿತ್ತು.
IRVKN   ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.