Bible Language

2 Chronicles 18:30 (LITV) Literal Translation of the Holy Bible

Versions

KNV   ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆನೀವು ಹಿರಿಕಿರಿಯರ ಸಂಗಡ ಯುದ್ಧಮಾಡದೆ ಇಸ್ರಾ ಯೇಲಿನ ಅರಸನ ಸಂಗಡವೇ ಯುದ್ಧಮಾಡಿರಿ ಎಂದು ಆಜ್ಞಾಪಿಸಿದ್ದನು.
ERVKN   ಅರಾಮ್ಯರ ರಾಜನು ತನ್ನ ರಥದ ಅಧಿಪತಿಗಳಿಗೆ, “ನೀವು ಜನರೊಂದಿಗೆ ಯುದ್ಧಮಾಡಬೇಡಿರಿ, ಅಧಿಕಾರಿಗಳ ಮತ್ತು ಸಾಮಾನ್ಯ ಸೈನಿಕರ ಗೊಡವೆಗೆ ಹೋಗಬೇಡಿರಿ. ಆದರೆ ನೀವು ಇಸ್ರೇಲಿನ ರಾಜನಾದ ಅಹಾಬನೊಂದಿಗೇ ಯುದ್ಧಮಾಡಿರಿ” ಎಂದು ಹೇಳಿದನು.
IRVKN   ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.