Bible Language

2 Chronicles 18:32 (LITV) Literal Translation of the Holy Bible

Versions

KNV   ಅವನು ಇಸ್ರಾ ಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳು ನೋಡಿ ಅವನನ್ನು ಬಿಟ್ಟು ತಿರುಗಿಕೊಂಡರು.
ERVKN   ಯೆಹೋಷಾಫಾಟನು ಇಸ್ರೇಲಿನ ರಾಜನಲ್ಲವೆಂದು ಅವರು ತಿಳಿದು ಅವನ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಿದರು.
IRVKN   ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು. PEPS