Bible Language

2 Chronicles 18:9 (LITV) Literal Translation of the Holy Bible

Versions

KNV   ಆದರೆ ಇಸ್ರಾಯೇಲಿನ ಅರಸನೂ ಯೆಹೂದದ ಅರಸನಾದ ಯೆಹೋಷಾಫಾಟನೂ ವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಲಿನ ಮುಂದೆ ಬೈಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸಿದರು.
ERVKN   ಇಸ್ರೇಲರ ಅರಸನಾದ ಅಹಾಬನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ತಮ್ಮ ರಾಜವಸ್ತ್ರಗಳನ್ನು ಧರಿಸಿದ್ದರು. ಅವರು ಸಮಾರ್ಯ ಪಟ್ಟಣದ ಮುಂಭಾಗದ ಬಾಗಿಲಿನೆದುರು ಸಿಂಹಾಸನಗಳ ಮೇಲೆ ಕುಳಿತಿದ್ದರು. ನಾನೂರು ಮಂದಿ ಪ್ರವಾದಿಗಳು ಅವರ ಮುಂದೆ ನಿಂತುಕೊಂಡು ಪ್ರವಾದಿಸುತ್ತಿದ್ದರು.
IRVKN   ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.