Bible Language

2 Chronicles 19 (LITV) Literal Translation of the Holy Bible

Versions

KNV   ಆದರೆ ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ತಿರಿಗಿ ಬಂದನು.
ERVKN   ಯೆಹೂದದ ರಾಜನಾದ ಯೆಹೋಷಾಫಾಟನು ಜೆರುಸಲೇಮಿನಲ್ಲಿದ್ದ ತನ್ನ ಮನೆಗೆ ಸುರಕ್ಷಿತವಾಗಿ ಹಿಂದಿರುಗಿದನು.
IRVKN   {ಯೆಹೋಷಾಫಾಟನ ಖಂಡನೆ} PS ಯೆಹೂದದ ಅರಸನಾದ ಯೆಹೋಷಾಫಾಟನು ಸುರಕ್ಷಿತವಾಗಿ ಯೆರೂಸಲೇಮಿಗೆ ಹಿಂದಿರುಗಿದನು.