Bible Language

2 Chronicles 19:2 (LITV) Literal Translation of the Holy Bible

Versions

KNV   ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
ERVKN   ದೇವದರ್ಶಿಯಾದ ಯೇಹೂ ಅವನನ್ನು ಎದುರುಗೊಂಡನು. ಅವನು ಹನಾನೀಯನ ಮಗ. ರಾಜನಿಗೆ ಯೇಹುವು ಹೇಳಿದ್ದೇನಂದರೆ, “ನೀನು ದುಷ್ಟಜನರಿಗೆ ಸಹಾಯಮಾಡಿದ್ದೇಕೆ? ಯೆಹೋವನನ್ನು ದ್ವೇಷಿಸುವ ಜನರನ್ನು ನೀನು ಪ್ರೀತಿಸಿದ್ದೇಕೆ? ಕಾರಣಕ್ಕಾಗಿ ಯೆಹೋವನು ನಿನ್ನ ಮೇಲೆ ಕೋಪಗೊಂಡಿದ್ದಾನೆ.
IRVKN   ಯೆಹೋಷಾಫಾಟನು ಯೆರೂಸಲೇಮಿಗೆ ಬಂದಾಗ ಹನಾನೀಯನ ಮಗನಾದ ಯೇಹೂ ಎಂಬ ದರ್ಶಕನು ಅರಸನನ್ನು ಎದುರುಗೊಂಡು ಅವನಿಗೆ, “ನೀನು ದುಷ್ಟರಿಗೆ ಸಹಾಯ ಮಾಡಬಹುದೇ? ಯೆಹೋವನ ಹಗೆಗಾರರನ್ನು ಪ್ರೀತಿಸಬಹುದೇ? ನೀನು ಹೀಗೆ ಮಾಡಿದ್ದರಿಂದ ಯೆಹೋವನ ಕೋಪವು ನಿನ್ನ ಮೇಲಿರುತ್ತದೆ.