Bible Language

2 Chronicles 19:6 (LITV) Literal Translation of the Holy Bible

Versions

KNV   ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ.
ERVKN   ಅವನು ಅವರಿಗೆ, “ನೀವು ಮಾಡುವ ಕಾರ್ಯದಲ್ಲಿ ಜಾಗರೂಕರಾಗಿರಿ. ನೀವು ಯೆಹೋವನ ಪರವಾಗಿ ಜನರ ನ್ಯಾಯವನ್ನು ತೀರಿಸುವವರಾಗಿದ್ದೀರಿ. ನೀವು ನ್ಯಾಯತೀರಿಸುವಾಗ ಯೆಹೋವನು ನಿಮ್ಮ ಸಂಗಡ ಇರುವನು.
IRVKN   ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.