Bible Language

2 Chronicles 19:7 (LITV) Literal Translation of the Holy Bible

Versions

KNV   ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
ERVKN   ನಿಮ್ಮಲ್ಲಿ ಪ್ರತಿಯೊಬ್ಬರೂ ಯೆಹೋವನಿಗೆ ಭಯಪಡುವವರಾಗಿರಬೇಕು. ಆತನು ನ್ಯಾಯವಂತನಾಗಿದ್ದಾನೆ. ಆತನಿಗೆ ಎಲ್ಲಾ ಜನರು ಸಮಾನರೇ. ಆತನು ಲಂಚ ಸ್ವೀಕರಿಸಿ ನ್ಯಾಯವನ್ನು ಬದಲಾಯಿಸುವದಿಲ್ಲ” ಎಂದು ಹೇಳಿದನು.
IRVKN   ಹೀಗಿರುವಲ್ಲಿ, ನಿಮಗೆ ಯೆಹೋವನ ಭಯವಿರಲಿ. ನಿಮ್ಮ ದೇವರಾದ ಯೆಹೋವನಲ್ಲಿ ಅನ್ಯಾಯವೂ, ಮುಖದಾಕ್ಷಿಣ್ಯವೂ ಇಲ್ಲದಿರುವುದರಿಂದ ಜಾಗರೂಕತೆಯಿಂದ ಕಾರ್ಯನಿರ್ವಹಿಸಿರಿ” ಎಂದು ಎಚ್ಚರಿಸಿದನು.