Bible Language

2 Chronicles 2 (LITV) Literal Translation of the Holy Bible

Versions

KNV   ಆದರೆ ಸೊಲೊಮೋನನು ಕರ್ತನ ಹೆಸರಿಗೋಸ್ಕರ ಮನೆಯನ್ನೂ ತನ್ನ ರಾಜ್ಯ ಕ್ಕೋಸ್ಕರ ಮನೆಯನ್ನೂ ಕಟ್ಟಿಸುವದಕ್ಕೆ ತೀರ್ಮಾ ನಿಸಿಕೊಂಡನು;
ERVKN   ದೇವಾಲಯವನ್ನು ಕಟ್ಟಿ ದೇವರಿಗೆ ಘನತೆಯನ್ನು ಸಲ್ಲಿಸಲು ಸೊಲೊಮೋನನು ಯೋಜಿಸಿದನು. ಮಾತ್ರವಲ್ಲದೆ ತನಗೆ ವಾಸಿಸಲು ಒಂದು ಅರಮನೆಯನ್ನು ಕಟ್ಟಲೂ ಸಿದ್ಧತೆ ಮಾಡಿದನು.
IRVKN   {ದೇವಾಲಯದ ನಿರ್ಮಾಣಕ್ಕೆ ಸಿದ್ಧತೆ} PS ಸೊಲೊಮೋನನು ಯೆಹೋವನಿಗೋಸ್ಕರ ಒಂದು ಆಲಯವನ್ನೂ ಮತ್ತು ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ತೀರ್ಮಾನಿಸಿದನು.