Bible Language

2 Chronicles 34:1 (LITV) Literal Translation of the Holy Bible

Versions

KNV   ಯೋಷೀಯನು ಆಳಲು ಆರಂಭಿಸಿದಾಗ ಎಂಟು ವರುಷದವನಾಗಿದ್ದು ಯೆರೂಸ ಲೇಮಿನಲ್ಲಿ ಮೂವತ್ತೊಂದು ವರುಷ ಆಳಿದನು.
ERVKN   ಯೋಷೀಯನು ಅರಸನಾದಾಗ ಎಂಟು ವರುಷ ಪ್ರಾಯದವನಾಗಿದ್ದನು. ಅವನು ಮೂವತ್ತೊಂದು ವರ್ಷದ ತನಕ ಜೆರುಸಲೇಮಿನಲ್ಲಿ ರಾಜ್ಯಭಾರವನ್ನು ಮಾಡಿದನು.
IRVKN   {ಯೆಹೂದದ ಅರಸನಾದ ಯೋಷೀಯನು} PS ಯೋಷೀಯನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು. ಅವನು ಯೆರೂಸಲೇಮಿನಲ್ಲಿ ಮೂವತ್ತೊಂದು ವರ್ಷಗಳ ಕಾಲ ಆಳಿದನು.