Bible Language

2 Corinthians 12:16 (LITV) Literal Translation of the Holy Bible

Versions

KNV   ಅದಿರಲಿ, ನಾನು ನಿಮಗೆ ಭಾರವಿಲ್ಲದ ವನಾಗಿದ್ದಾಗ್ಯೂ ಯುಕ್ತಿಯುಳ್ಳವನಾಗಿ ನಾನು ನಿಮ್ಮನ್ನು ಉಪಾಯದಿಂದ ಹಿಡಿದೆನು.
ERVKN   ನಾನು ನಿಮಗೆ ಭಾರವಾಗಿರಲಿಲ್ಲ ಎಂಬುದು ಸ್ಪಷ್ಟವಾಗಿದೆ. ಸುಳ್ಳು ಹೇಳಿ ಕುತಂತ್ರದಿಂದ ನಿಮ್ಮನ್ನು ಬಲೆಗೆ ಬೀಳಿಸುವವನಾಗಿದ್ದೇನೆಂದು ನೀವು ಯೋಚಿಸಿಕೊಂಡಿದ್ದೀರಿ.
IRVKN   ಆದರೆ ಹೀಗಿರಲು, § 2 ಕೊರಿ 11:9 ನಾನು ನಿಮಗೆ ಭಾರವಾಗಲಿಲ್ಲ, ಆದರೆ ಉಪಾಯದಿಂದ ನಿಮ್ಮನ್ನು ಸಂಚುಹೂಡಿ ಹಿಡಿದೆನು ಎಂದು ಹೇಳಿರಿ.