Bible Language

2 Corinthians 2:1 (LITV) Literal Translation of the Holy Bible

Versions

KNV   ಆದರೆ ನಾನು ತಿರಿಗಿ ನಿಮ್ಮ ಬಳಿಗೆ ದುಃಖದಿಂದ ಬರುವದಿಲ್ಲವೆಂದು ನನ್ನಲ್ಲಿ ತೀರ್ಮಾನಿಸಿಕೊಂಡೆನು.
ERVKN   ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.
IRVKN   ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.